ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ