ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
19ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ