ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
2ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ