ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
3ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ