ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
8ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ
9ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ