ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
22ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
23ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
24ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
25ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
26ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ