ಯಾಜಕಕಾಂಡ 24:6

ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 24

4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

5ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

6ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.

7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.

8ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.

ಯಾಜಕಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी