೧ ಪೂರ್ವಕಾಲವೃತ್ತಾಂತ 4:42

ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 4

40ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.

41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.

42ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ

43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.

೧ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी