ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
1ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ