ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
2ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ