ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
27ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.
28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ