ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ