ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
17ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ