ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
12ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
13ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
14ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
15ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.
16ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ