ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ