ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
26ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ