ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ