ಯೆಹೆಜ್ಕೇಲನು 34:5

ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 34

3ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,

4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.

6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

7ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.

ಯೆಹೆಜ್ಕೇಲನು 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी