ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
30ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
31ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ