೧ ತಿಮೊಥೆಯನಿಗೆ 4:5

ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 4

3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.

5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.

6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.

7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.

೧ ತಿಮೊಥೆಯನಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी