ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ