ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
10ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.
12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ