ಯೋಬನು 1:20

ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ

ಸಂದರ್ಭದೊಂದಿಗೆ ಓದಿ · ಯೋಬನು 1

18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ

19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.

20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ

21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.

22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.

ಯೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी