ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
6ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ