ದೈನಂದಿನ ಮನ್ನಾ

ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.

೧ ಸಮುವೇಲನು 23:28