ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ