ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ