ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.
41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ