ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
22ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
24ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
25ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
26ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ