ಯಾಜಕಕಾಂಡ 27:4

ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

2ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.

3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.

4ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

5ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.

6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी