೧ ಅರಸುಗಳು 8:39

ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು

39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,

40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.

41ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी