ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ