೧ ಪೂರ್ವಕಾಲವೃತ್ತಾಂತ 7:8

ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 7

6ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

7ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.

8ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.

9ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.

10ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.

೧ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी