ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
23ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
24ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
25ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ