ಯೆರೆಮಿಯ 31:34

ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.

33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.

34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.

35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--

36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी