ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
1ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ