ಅಲ್ಲಿ ಸುವಾರ್ತೆಯನ್ನು ಸಾರಿದರು.
5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
7ಅಲ್ಲಿ ಸುವಾರ್ತೆಯನ್ನು ಸಾರಿದರು.
8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ