ಯೆಹೆಜ್ಕೇಲನು 9:9

ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 9

7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.

8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.

9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.

10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.

11ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.

ಯೆಹೆಜ್ಕೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी