ಯೆಹೋಶುವ 13:14

ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 13

12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.

13ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.

14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.

15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.

16ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी