ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
17ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.
18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು.
19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ