ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ