ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
6ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್.
7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ