ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
19ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
20ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ