ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ