ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ