ಯೋಹಾನನು 3:19

ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಸಂದರ್ಭದೊಂದಿಗೆ ಓದಿ · ಯೋಹಾನನು 3

17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.

18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.

21ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी