ಧರ್ಮೋಪದೇಶಕಾಂಡ 11:22

ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.

21ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.

22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ

23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.

24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी