ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
42ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ