ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
29ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ