ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
26ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
28ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ